‘SSLC ಫೇಲ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: 10ನೇ ತರಗತಿಗೆ ‘ಮರು ದಾಖಲಾತಿ’ಗೆ ಅವಕಾಶ | SSLC Students

ಬೆಂಗಳೂರು: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ರಾಜ್ಯ  ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ … Continue reading ‘SSLC ಫೇಲ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: 10ನೇ ತರಗತಿಗೆ ‘ಮರು ದಾಖಲಾತಿ’ಗೆ ಅವಕಾಶ | SSLC Students