Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

BREAKING : ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಸ್ಫೋಟ : ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್ ಮುನಿಯಪ್ಪ ಅಸಮಾಧಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `SSLC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ಮರುದಾಖಲಾತಿಗೆ ರಾಜ್ಯ ಸರ್ಕಾರ ಆದೇಶ
KARNATAKA

`SSLC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ಮರುದಾಖಲಾತಿಗೆ ರಾಜ್ಯ ಸರ್ಕಾರ ಆದೇಶ

By kannadanewsnow57
vidhana soudha
vidhana soudha

ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಮರು ದಾಖಲಾತಿ ಪಡೆದಲ್ಲಿ ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು. ಸರ್ಕಾರಿ ಪ್ರೌಢಶಾಲೆಗಳಲ್ಲಿ 10 ನೇ ತರಗತಿಗೆ ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಸರ್ಕಾರದಿಂದ ನೀಡುವ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್. ಅಕ್ಷರ ದಾಸೋಹ, ಇತರೆ ಸೌಲಭ್ಯಗಳನ್ನು ನೀಡಲಾಗುವುದು.

ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿಯನ್ನು ನೀಡಿ, ಅವರಲ್ಲಿ ಧನಾತ್ಮಕ ಮನೋಭಾವನೆ ಉಂಟುಮಾಡಲು ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.

ಮರು ದಾಖಲಾತಿ ಪಡೆದ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಪೆÇ್ರೀತ್ಸಾಹಿಸಿ, ಶಾಲಾ ಸಿಬ್ಬಂದಿ ವರ್ಗದವರು ಉತ್ತಮ ಸಾಧನೆ ಮಾಡುವಂತೆ ಮಕ್ಕಳಿಗೆ ಮನವರಿಕೆ ಮಾಡಿ ಕೊಡುವರು. ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಲ್ಲಿ ಹಮ್ಮಿಕೊಳ್ಳುವ ವಿಶೇಷ ತರಗತಿಗಳಲ್ಲಿ ಸೇರಿಸಿ ಕಲಿಕೆಯಲ್ಲಿ ಸುಧಾರಣೆಯಾಗುವಂತೆ ಗಮನಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for SSLC failed students: State govt orders re-admission in schools `SSLC' ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ಮರುದಾಖಲಾತಿಗೆ ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

2 Mins Read

BREAKING : ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಸ್ಫೋಟ : ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್ ಮುನಿಯಪ್ಪ ಅಸಮಾಧಾನ

2 Mins Read
Recent News

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

BREAKING : ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಸ್ಫೋಟ : ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್ ಮುನಿಯಪ್ಪ ಅಸಮಾಧಾನ

SHOCKING : ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳಾ ಪ್ರವಾಸಿಗೆ ಕಿರುಕುಳ ; ವೈರಲ್ ವಿಡಿಯೋ ಕಂಡು ಸಾರ್ವಜನಿಕರ ಆಕ್ರೋಶ | WATCH VIDEO

State News
KARNATAKA

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

By kannadanewsnow57 KARNATAKA 3 Mins Read

ಹೆಚ್ಚು ಆದಾಯ ಗಳಿಸಿದರೆ ಅನಿವಾರ್ಯವಾಗಿ ಹೆಚ್ಚಿನ ಆದಾಯ ತೆರಿಗೆ (Income Tax) ಪಾವತಿಸಬೇಕೆಂಬುದು ಅನೇಕರ ನಂಬಿಕೆ. ಆದರೆ ಆದಾಯ ತೆರಿಗೆ…

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

BREAKING : ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಸ್ಫೋಟ : ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್ ಮುನಿಯಪ್ಪ ಅಸಮಾಧಾನ

BIG NEWS : ರಾಜ್ಯದಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಸಾಧ್ಯತೆ : ಬಿವೈ ವಿಜಯೇಂದ್ರ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.