Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಚಂಡೀಗಢ ಮತ್ತು ಮೊಹಾಲಿಯ 10 ಶಾಲೆಗಳಿಗೆ ಬಾಂಬ್ ಬೆದರಿಕೆ | Bomb threat

11/02/2026 10:22 AM

ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದಲ್ಲಿ ದಿಢೀರ್ ಬದಲಾವಣೆ: ಶ್ವೇತಭವನ ಗುಟ್ಟಾಗಿ ಕೈಬಿಟ್ಟ ನಿಯಮಗಳಾವುವು?

11/02/2026 10:10 AM

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಭೈರತಿ ಬಸವರಾಜ್ ಗೆ ‘CID’ ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ

11/02/2026 10:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `SSLC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕ್ಲಾಸ್ ಗೆ ಬರುವವರಿಗೆ `ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್’ ವಿತರಣೆ!
KARNATAKA

`SSLC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕ್ಲಾಸ್ ಗೆ ಬರುವವರಿಗೆ `ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್’ ವಿತರಣೆ!

By kannadanewsnow5708/10/2024 7:24 AM

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ 10 ನೇ ತರಗತಿಗೆ ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಸರ್ಕಾರದಿಂದ ನೀಡುವ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್. ಅಕ್ಷರ ದಾಸೋಹ, ಇತರೆ ಸೌಲಭ್ಯಗಳನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಮರು ದಾಖಲಾತಿ ಪಡೆದಲ್ಲಿ ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು. ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿಯನ್ನು ನೀಡಿ, ಅವರಲ್ಲಿ ಧನಾತ್ಮಕ ಮನೋಭಾವನೆ ಉಂಟುಮಾಡಲು ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.

ಮರು ದಾಖಲಾತಿ ಪಡೆದ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಪ್ರೋತ್ಸಾಹಿಸಿ, ಶಾಲಾ ಸಿಬ್ಬಂದಿ ವರ್ಗದವರು ಉತ್ತಮ ಸಾಧನೆ ಮಾಡುವಂತೆ ಮಕ್ಕಳಿಗೆ ಮನವರಿಕೆ ಮಾಡಿ ಕೊಡುವರು. ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಲ್ಲಿ ಹಮ್ಮಿಕೊಳ್ಳುವ ವಿಶೇಷ ತರಗತಿಗಳಲ್ಲಿ ಸೇರಿಸಿ ಕಲಿಕೆಯಲ್ಲಿ ಸುಧಾರಣೆಯಾಗುವಂತೆ ಗಮನಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for SSLC failed students: 'Uniforms shoe socks' distributed to class students textbooks `SSLC' ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ಮರುದಾಖಲಾತಿಗೆ ರಾಜ್ಯ ಸರ್ಕಾರ ಆದೇಶ ಶೂ ಸಾಕ್ಸ್' ವಿತರಣೆ! ‘ಪಠ್ಯಪುಸ್ತಕ’!
Share. Facebook Twitter LinkedIn WhatsApp Email

Related Posts

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಭೈರತಿ ಬಸವರಾಜ್ ಗೆ ‘CID’ ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ

11/02/2026 10:09 AM1 Min Read

BIG NEWS : ಮಹಾಶಿವರಾತ್ರಿ ಹಿನ್ನೆಲೆ : ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನ ಪ್ರವೇಶ ನಿರ್ಭಂಧ

11/02/2026 10:05 AM1 Min Read

BREAKING : ಕಾಮಗಾರಿ ಬಿಲ್ ನೀಡಲು 1 ಲಕ್ಷ ಲಂಚಕ್ಕೆ ಬೇಡಿಕೆ : PWD ಇಂಜಿನಿಯರ್ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ

11/02/2026 10:04 AM1 Min Read
Recent News

BREAKING: ಚಂಡೀಗಢ ಮತ್ತು ಮೊಹಾಲಿಯ 10 ಶಾಲೆಗಳಿಗೆ ಬಾಂಬ್ ಬೆದರಿಕೆ | Bomb threat

11/02/2026 10:22 AM

ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದಲ್ಲಿ ದಿಢೀರ್ ಬದಲಾವಣೆ: ಶ್ವೇತಭವನ ಗುಟ್ಟಾಗಿ ಕೈಬಿಟ್ಟ ನಿಯಮಗಳಾವುವು?

11/02/2026 10:10 AM

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಭೈರತಿ ಬಸವರಾಜ್ ಗೆ ‘CID’ ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ

11/02/2026 10:09 AM

BIG NEWS : ಮಹಾಶಿವರಾತ್ರಿ ಹಿನ್ನೆಲೆ : ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನ ಪ್ರವೇಶ ನಿರ್ಭಂಧ

11/02/2026 10:05 AM
State News
KARNATAKA

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಭೈರತಿ ಬಸವರಾಜ್ ಗೆ ‘CID’ ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ

By kannadanewsnow0511/02/2026 10:09 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ನಿನ್ನೆ…

BIG NEWS : ಮಹಾಶಿವರಾತ್ರಿ ಹಿನ್ನೆಲೆ : ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನ ಪ್ರವೇಶ ನಿರ್ಭಂಧ

11/02/2026 10:05 AM

BREAKING : ಕಾಮಗಾರಿ ಬಿಲ್ ನೀಡಲು 1 ಲಕ್ಷ ಲಂಚಕ್ಕೆ ಬೇಡಿಕೆ : PWD ಇಂಜಿನಿಯರ್ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ

11/02/2026 10:04 AM

ಸಾಲದ ಬಾಧೆಯಿಂದ ಹೊರಬರಲು ಸಿದ್ಧ ಪೂಜೆಯನ್ನು ಮಾಡಬೇಕು

11/02/2026 9:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.