SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: 2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. 2025-26 ನೇ … Continue reading SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ