‘SSLC ಪಾಸ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಡಿ.28ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’
ಶಿವಮೊಗ್ಗ : ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿ. 28 ರಂದು ಬೆಳಗ್ಗೆ 10.00 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ( Job Fair ) ಆಯೋಜಿಸಿದೆ. ಉದ್ಯೋಗ ಮೆರಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ … Continue reading ‘SSLC ಪಾಸ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಡಿ.28ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’
Copy and paste this URL into your WordPress site to embed
Copy and paste this code into your site to embed