‘SSLC’ ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, … Continue reading ‘SSLC’ ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ