‘SSLC ಪಾಸ್’ ಆದವರಿಗೆ ಗುಡ್ ನ್ಯೂಸ್: ಗ್ರಾಮೀಣ ಅಂಚೆ ಪಾಲಕ-ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಗಸ್ಟ್ 5 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಈ ಎಲ್ಲ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‍ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಅಭ್ಯರ್ಥಿಯ ವಯೋಮಿತಿ 18 … Continue reading ‘SSLC ಪಾಸ್’ ಆದವರಿಗೆ ಗುಡ್ ನ್ಯೂಸ್: ಗ್ರಾಮೀಣ ಅಂಚೆ ಪಾಲಕ-ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ