SSLC, PUC, ಡಿಗ್ರಿ, PG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: 35,000 ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಮತ್ತು ಮೆಟ್ರಿಕ್ ನಂತ್ರದ ಪ್ರೋತ್ಸಾಹಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಿ, ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ಇಲಾಖೆ ನೀಡುತ್ತಿದೆ ಎಂದಿದೆ. ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.60ರಿಂದ 79ರಷ್ಟು ಅಂಕ ಪಡೆದವರಿಗೆ ರೂ.7,500 ಪ್ರೋತ್ಸಾಹಧನ ದೊರೆಯಲಿದೆ. ಶೇ.75ಕ್ಕಿಂತ … Continue reading SSLC, PUC, ಡಿಗ್ರಿ, PG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: 35,000 ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ