‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ವಾರ್ಷಿಕ ಪರೀಕ್ಷೆಯಂದು KSRTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ

ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ … Continue reading ‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ವಾರ್ಷಿಕ ಪರೀಕ್ಷೆಯಂದು KSRTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ