BIG NEWS: ‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ‘ಸಹಾಯವಾಣಿ’ ಆರಂಭ

ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಮಾರ್ಚ್ 10 ರಿಂದ ಅಪರಾಹ್ನ 02.30 ಗಂಟೆಗೆ ಪ್ರಾರಂಭಿಸಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೋಷಕರ ಅಭಿಲಾಷೆಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ದಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, … Continue reading BIG NEWS: ‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ‘ಸಹಾಯವಾಣಿ’ ಆರಂಭ