Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಂಬಿಕೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇಲ್ಲದೆ ಎಷ್ಟೇ ದೊಡ್ಡ ದೇವಾಲಯ ಕಟ್ಟಿದರೂ ವ್ಯರ್ಥ: ನಂಜಾವಧೂತ ಸ್ವಾಮೀಜಿ

09/06/2025 6:33 PM

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಹೆಚ್ಚು ಅಂಕ ಪಡೆದವರಿಗೆ `ಲ್ಯಾಪ್ ಟಾಪ್’ ವಿತರಣೆ
KARNATAKA

ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಹೆಚ್ಚು ಅಂಕ ಪಡೆದವರಿಗೆ `ಲ್ಯಾಪ್ ಟಾಪ್’ ವಿತರಣೆ

By kannadanewsnow5717/10/2024 5:51 AM

ಬೆಂಗಳೂರು : 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅತಿ ಹೆಚ್ಚು ಅಂಕ ಪಡೆದ 03 ವಿದ್ಯಾರ್ಥಿ ಗಳಿಗೆ ಹಾಗೂ ಸಮಾನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಯದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸುವ ಯೋಜನೆಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪರಿಶೀಲಿಸಿ ತಿನ್ನುವಡಿ/ ಸೇರ್ಪಡೆ ವಿವರ ಗಳನ್ನು ಇ-ಮೇಲ್ ಮುಖಾಂತರ ಹಾಗೂ ಮುದ್ರಿತ ಪ್ರತಿಯನ್ನು ಮಂಡಲಿಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2023-24 ತಾಲ್ಲೂಕುವಾರು ಅತಿ ಹೆಚ್ಚು ಅಂಕ ಪಡೆದ 03 ವಿದ್ಯಾರ್ಥಿಗಳಿಗೆ ಹಾಗೂ ಸಮಾನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಯದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸುವ ಯೋಜನೆಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ಫಲಾನುಭವಿ ವಿದ್ಯಾರ್ಥಿಗಳ ಪಟ್ಟಿಯನ್ನು ಉಪನಿರ್ದೇಶಕರು (ಆಡಳಿತ). ಶಾ.ಶಿ.ಇ ಕಛೇರಿಗೆ ಇ-ಮೇಲ್ ಮುಖಾಂತರ ಕಳುಹಿಸಲಾಗಿದೆ.

ಸದರಿ ಪಟ್ಟಿಯನ್ನು ತಮ್ಮ ವ್ಯಾಪ್ತಿಯ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಗೆ ರವಾನಿಸಿ, ಕ್ಷೇತ್ರಶಿಕ್ಷಣಾಧಿಕಾರಿಗಳು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲು ತಿಳಿಸಿದೆ.

1. ಕ್ಷೇತ್ರಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಶಿಕ್ಷಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯನ್ನು ಕರೆಯುವುದು.

2. ಕ್ರಮ ಸಂಖ್ಯೆ 01 ರಂತೆ ಕರೆಯಲಾದ ಸಭೆಯಲ್ಲಿ ಮಂಡಲಿ ರವಾನಿಸಿರುವ ಫಲಾನುಭವಿಗಳ ಪಟ್ಟಿಯನ್ನು ಮುಖ್ಯಶಿಕ್ಷಕರು ಪರಿಶೀಲನೆಗೆ ನೀಡುವುದು.

3. ಮುಖ್ಯಶಿಕ್ಷಕರ ಪರಿಶೀಲನೆಯ ಹಂತದಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದಾದರೂ ಅರ್ಹ ಫಲಾನುಭವಿಗಳು ಕೈಬಿಟ್ಟು ಹೋಗಿರುವುದನ್ನು ಗುರುತಿಸಿದ್ದಲ್ಲಿ, ಮುಖ್ಯಶಿಕ್ಷಕರಿಂದ ಅರ್ಹ ವಿದ್ಯಾರ್ಥಿಯ ಎಲ್ಲಾ ವಿವರಗಳನ್ನು ದೃಢಿಕರಣದೊಂದಿಗೆ ಪಡೆಯುವುದು ಹಾಗೂ ಶಾಲಾ ಶಿಕ್ಷಣ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಶಾಲೆ ಹೊರತುಪಡಿಸಿದಂತೆ ದೇರ ಶಾಲೆಯ ವಿದ್ಯಾರ್ಥಿಗಳು/ ಅನರ್ಹ ವಿದ್ಯಾರ್ಥಿಗಳು ಪಟ್ಟಿಯಲ್ಲಿ ಸೇರ್ಪಡೆಗೊಂಡಿದಲ್ಲಿ ಅಂತಹ ವಿದ್ಯಾರ್ಥಿಗಳ ಮಾಹಿತಿಯನ್ನು ಸರ್ಕಾರಿ ಶಾಲೆಗೆ / ತಮ್ಮ ಶಾಲೆಗೆ ಸೇರಿಲ್ಲದಿರುವ ಬಗ್ಗೆ, ದೃಢೀಕರಣವನ್ನು ಪಡೆಯುವುದು.

4. ಉಪನಿರ್ದೆಶಕರು ( ಆಡಳಿತ) ರವರು ತಮ್ಮ ವ್ಯಾಪ್ತಿಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಮೇಲ್ಕಂಡಂತೆ ವರದಿ ಪಡೆದು, ಕ್ರೋಢಿಕರಿಸಿ ಮಂಡಲಿಗೆ ದಿನಾಂಕ: 24/10/2024 ರ ಒಳಗೆ ತನ್ನದೆ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ಪ್ರತಿಯನ್ನು ಅಂಚೆ ಮೂಲಕ ಮಂಡಲಿಯ ಹಿರಿಯ ಸಹಾಯಕ ನಿರ್ದೇಶಕರು,’ ಬಿ ಶಾಖೆ, ಇವರಿಗೆ ಕಳುಹಿಸಲು ಸೂಚನೆ ನೀಡಲಾಗಿದೆ.

 

Good news for SSLC students of the state: distribution of laptops to top scorers ರಾಜ್ಯದ SSLC ವಿದ್ಯಾರ್ಥಿಗಳಿಗೆ ಬಿಗ್‌ ಶಾಕ್‌ : ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಪಾವತಿಗೆ ಸೂಚನೆ !
Share. Facebook Twitter LinkedIn WhatsApp Email

Related Posts

ನಂಬಿಕೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇಲ್ಲದೆ ಎಷ್ಟೇ ದೊಡ್ಡ ದೇವಾಲಯ ಕಟ್ಟಿದರೂ ವ್ಯರ್ಥ: ನಂಜಾವಧೂತ ಸ್ವಾಮೀಜಿ

09/06/2025 6:33 PM2 Mins Read

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM2 Mins Read

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM1 Min Read
Recent News

ನಂಬಿಕೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇಲ್ಲದೆ ಎಷ್ಟೇ ದೊಡ್ಡ ದೇವಾಲಯ ಕಟ್ಟಿದರೂ ವ್ಯರ್ಥ: ನಂಜಾವಧೂತ ಸ್ವಾಮೀಜಿ

09/06/2025 6:33 PM

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM
State News
KARNATAKA

ನಂಬಿಕೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇಲ್ಲದೆ ಎಷ್ಟೇ ದೊಡ್ಡ ದೇವಾಲಯ ಕಟ್ಟಿದರೂ ವ್ಯರ್ಥ: ನಂಜಾವಧೂತ ಸ್ವಾಮೀಜಿ

By kannadanewsnow0909/06/2025 6:33 PM KARNATAKA 2 Mins Read

ಮಂಡ್ಯ : ಭೂಮಿ ಮೇಲೆ ಮನುಷ್ಯನಾಗಲಿ ಅಥವಾ ಯಾವುದೇ ಜೀವಿಯೂ ಶಾಶ್ವತವಲ್ಲ. ಇರುವಷ್ಟು ದಿನ ಎಲ್ಲರಲ್ಲೂ ಸಂತೋಷದಿಂದ ಸಾರ್ಥಕ ಬದುಕು…

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.