GOOD NEWS: ‘SSLC ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಈ ಬೇಸಿಗೆ ರಜೆಯಲ್ಲಿ ‘ಪೂರ್ವ ಸಿದ್ದತಾ ತರಗತಿ’ ಪ್ರಾರಂಭ

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 9ನೇ ತರಗತಿಯಿಂದ ಉತ್ತಿರ್ಣರಾಗಿ 10ನೇ ತರಗತಿಗೆ ದಾಖಲಾಗುತ್ತಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಹಾಗೂ ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಸಹಯೋಗದೊಂದಿಗೆ ಏಪ್ರಿಲ್ 11 ರಿಂದ ಮೇ 2025ರ ಅಂತ್ಯದವರೆಗೆ ಬೇಸಿಗೆ ರಜೆಯಲ್ಲಿ ಎಸ್.ಎಸ್.ಎಲ್.ಸಿ “ತಯಾರಿ” ಪೂರ್ವ ಸಿದ್ದತೆ ಶೀರ್ಷಿಕೆಯಡಿ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯಗಳಿಗೆ ಉಚಿತ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಸಂಕಲ್ಪ್ ಲರ್ನಿಂಗ್ ಸಂಸ್ಥೆಯವರ ಯೂಟೂಬ್ ಲೈವ್ www.you tube.com@sankalplearningsolutions ಮೂಲಕ ಭಾನುವಾರವೂ … Continue reading GOOD NEWS: ‘SSLC ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಈ ಬೇಸಿಗೆ ರಜೆಯಲ್ಲಿ ‘ಪೂರ್ವ ಸಿದ್ದತಾ ತರಗತಿ’ ಪ್ರಾರಂಭ