ರಾಜ್ಯದ ‘ST ಸಮುದಾಯ’ದವರಿಗೆ ಗುಡ್ ನ್ಯೂಸ್: ‘ವಿವಿಧ ಯೋಜನೆ’ಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ ಧಾರವಾಡ ಒನ್ … Continue reading ರಾಜ್ಯದ ‘ST ಸಮುದಾಯ’ದವರಿಗೆ ಗುಡ್ ನ್ಯೂಸ್: ‘ವಿವಿಧ ಯೋಜನೆ’ಗಳಿಗೆ ಅರ್ಜಿ ಆಹ್ವಾನ