Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಬೆಂಗಳೂರಲ್ಲಿ ಮಾಜಿ ರೌಡಿಶೀಟರ್ ಯಶಸ್ವಿನಿ‌ ಗೌಡ ಅರೆಸ್ಟ್

06/02/2026 2:02 PM

‘2025 ರಲ್ಲಿ 377 ವಿಮಾನಗಳಲ್ಲಿನ ಪುನರಾವರ್ತಿತ ದೋಷಗಳನ್ನು DGCA ಗುರುತಿಸಿದೆ’: ಕೇಂದ್ರ ಸಚಿವ ಮುರಳೀಧರ್ ಮೊಹೋಲ್

06/02/2026 1:47 PM

ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನ ದರ್ಪ : ಸರ್ಕಾರಿ ಶಿಕ್ಷಕನಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ 

06/02/2026 1:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮಾಸಿಕ 25,000 ರೂ. ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮಾಸಿಕ 25,000 ರೂ. ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

By kannadanewsnow5716/11/2024 8:33 AM

ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ. 25,000/- ಗಳಂತೆ ಶಿಷ್ಯ ವೇತನ ನೀಡಲು ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಡಿಸೆಂಬರ್ 14 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ- 08029787448, ದೇವನಹಳ್ಳಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027681784, ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 080 27723172, ಹೊಸಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027931528 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for ST students from the state government: Rs 25000 per month. Application Invitation for Pupil Salary
Share. Facebook Twitter LinkedIn WhatsApp Email

Related Posts

BIG NEWS : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಬೆಂಗಳೂರಲ್ಲಿ ಮಾಜಿ ರೌಡಿಶೀಟರ್ ಯಶಸ್ವಿನಿ‌ ಗೌಡ ಅರೆಸ್ಟ್

06/02/2026 2:02 PM1 Min Read

ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನ ದರ್ಪ : ಸರ್ಕಾರಿ ಶಿಕ್ಷಕನಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ 

06/02/2026 1:17 PM1 Min Read

BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.!

06/02/2026 1:03 PM2 Mins Read
Recent News

BIG NEWS : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಬೆಂಗಳೂರಲ್ಲಿ ಮಾಜಿ ರೌಡಿಶೀಟರ್ ಯಶಸ್ವಿನಿ‌ ಗೌಡ ಅರೆಸ್ಟ್

06/02/2026 2:02 PM

‘2025 ರಲ್ಲಿ 377 ವಿಮಾನಗಳಲ್ಲಿನ ಪುನರಾವರ್ತಿತ ದೋಷಗಳನ್ನು DGCA ಗುರುತಿಸಿದೆ’: ಕೇಂದ್ರ ಸಚಿವ ಮುರಳೀಧರ್ ಮೊಹೋಲ್

06/02/2026 1:47 PM

ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನ ದರ್ಪ : ಸರ್ಕಾರಿ ಶಿಕ್ಷಕನಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ 

06/02/2026 1:17 PM

BREAKING: ನಾಳೆ ಕ್ಯಾಬ್ ಸಿಗೋದು ಕಷ್ಟ! ಫೆ. 7ರಂದು ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದ ಓಲಾ-ಉಬರ್ ಚಾಲಕರು

06/02/2026 1:15 PM
State News
KARNATAKA

BIG NEWS : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಬೆಂಗಳೂರಲ್ಲಿ ಮಾಜಿ ರೌಡಿಶೀಟರ್ ಯಶಸ್ವಿನಿ‌ ಗೌಡ ಅರೆಸ್ಟ್

By kannadanewsnow0506/02/2026 2:02 PM KARNATAKA 1 Min Read

ಬೆಂಗಳೂರು : ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ…

ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನ ದರ್ಪ : ಸರ್ಕಾರಿ ಶಿಕ್ಷಕನಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ 

06/02/2026 1:17 PM

BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.!

06/02/2026 1:03 PM

BREAKING : 5 ವರ್ಷವು ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : ಯತೀಂದ್ರ ಸ್ಪೋಟಕ ಹೇಳಿಕೆ

06/02/2026 1:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.