ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ

ಬೆಂಗಳೂರು: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೇರಪಾವತಿ, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನೆ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಡಿ-ವೃಂದದ ನೌಕರರ ವೇತನ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ತೆಗಳಲ್ಲಿ ನೇರಪಾವತಿ, ಗುತ್ತಿಗೆ/ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಡಿ ವೃಂದದ ಪೌರಕಾರ್ಮಿಕರು, ಲೋಡರ್ಸ್, ಕ್ಲೀನರ್ಸ್, … Continue reading ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ