ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2009ರನ್ವಯ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಧನ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಅಧಿಕಾರಿ/ಸಿಬ್ಬಂದಿಗಳ ಪ್ರಕರಣಗಳಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ಜಾರಿಗೆ ಬಂದ ದಿನಾಂಕ: 22-03-2012ರಂದು ಸೇವೆಯಲ್ಲಿದ್ದು ದಿನಾಂಕ: 17-04-2021ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸರ್ಕಾರಿ ನೌಕರರು ಮಾತ್ರ ಹಾಜರು ಪಡಿಸುವ ಡಿಜಿಟಲ್ ಸಹಿ ಹೊಂದಿರುವ ಪ್ರಮಾಣ … Continue reading ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ (CLT) ಪಾಸಾದ ರಾಜ್ಯ ನೌಕರರಿಗೆ ಗುಡ್‌ನ್ಯೂಸ್ : ʻಪ್ರೋತ್ಸಾಹಧನʼ ಬಿಡುಗಡೆ ಮಾಡಿ ಆದೇಶ!
Copy and paste this URL into your WordPress site to embed
Copy and paste this code into your site to embed