ಬೆಂಗಳೂರು: ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದ್ದರು. ಈ ಕುರಿತಂತೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ವೇತನ, ಪಿಂಚಣಿಯನ್ನು ಶೇ.58ರಷ್ಟು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆ ಮಹತ್ವದ ಮಾಹಿತಿ ಮುಂದಿದೆ ಓದಿ. ಇಂದು 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ … Continue reading BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ಶೇ.58ರಷ್ಟು ವೇತನ, ಪಿಂಚಣಿ ಹೆಚ್ಚಳ: ವಿಧಾನಸಭೆಯಲ್ಲೇ ಸಿಎಂ ಮಾಹಿತಿ
Copy and paste this URL into your WordPress site to embed
Copy and paste this code into your site to embed