Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

07/06/2025 5:50 PM

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

‘ಫೈಲಿಂಗ್’ ನಿಯಮಗಳಲ್ಲಿ ಬದಲಾವಣೆ ; ಜುಲೈ’ನಿಂದ 3 ವರ್ಷಗಳ ಅವಧಿ ಮುಗಿದ ‘GST ಫೈಲಿಂಗ್’ ನಿರ್ಬಂಧ

07/06/2025 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : 7 ನೇ ವೇತನ ಆಯೋಗದ ವರದಿ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ!
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : 7 ನೇ ವೇತನ ಆಯೋಗದ ವರದಿ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ!

By kannadanewsnow0716/03/2024 11:18 AM

*ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ಅವಧಿ ಮಾರ್ಚ್‌ 15ಕ್ಕೆ ಮುಕ್ತಾಯವಾಗಿದ್ದು, ಇಂದು ಬೆಳಗ್ಗೆ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನುಸಲ್ಲಿಕೆ ಮಾಡಿದರು. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಜಾರಿಗೆಬರುವುದು ಅನುಮಾನವಾಗಿದ್ದುಜೂನ್‌ ಬಳಿಕವೇ ಇದಕ್ಕೆ ಉತ್ತರ ಸಿಗಲಿದೆ.

ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು ಬಳಿಕ ಅವಧಿಯನ್ನು 2023 ಮೇ 15ರಿಂದ ನವೆಂಬರ್‌ 18ರವರೆಗೆ ವಿಸ್ತರಿಸಲಾಗಿತ್ತು. ನಂತರ 2ನೇ ಬಾರಿ ಇದೇ ಮಾರ್ಚ್ 15ರವರೆಗೆ ವಿಸ್ತರಿಸಲಾಗಿತ್ತು. ಇಂದು ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು .

Good news for state government employees: 7th Pay Commission report submitted to CM Siddaramaiah ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ನಾಳೆ ಸಿಎಂ ಸಿದ್ಧರಾಮಯ್ಯಗೆ 7ನೇ ವೇತನ ಆಯೋಗದ ವರದಿ ಸಲ್ಲಿಕೆ Good news for state government employees: 7th Pay Commission report to be submitted to CM Siddaramaiah tomorrow
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

07/06/2025 5:50 PM1 Min Read

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM2 Mins Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM1 Min Read
Recent News

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

07/06/2025 5:50 PM

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

‘ಫೈಲಿಂಗ್’ ನಿಯಮಗಳಲ್ಲಿ ಬದಲಾವಣೆ ; ಜುಲೈ’ನಿಂದ 3 ವರ್ಷಗಳ ಅವಧಿ ಮುಗಿದ ‘GST ಫೈಲಿಂಗ್’ ನಿರ್ಬಂಧ

07/06/2025 5:37 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

By kannadanewsnow0907/06/2025 5:50 PM KARNATAKA 1 Min Read

ಬೆಂಗಳೂರು: 18 ವರ್ಷಗಳ ನಂತ್ರ ಆರ್ ಸಿ ಬಿ ಐಪಿಎಲ್ ಕಪ್ ಗೆದ್ದರು ಅಂತ ರಾಜ್ಯ ಕಾಂಗ್ರೆಸ್ ಸರ್ಕಾರವು ವಿಜಯೋತ್ಸವ…

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.