ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ನಿರೀಕ್ಷೆ ಮಾಡುತ್ತಿರುವಂತ 7ನೇ ವೇತನ ಆಯೋಗದ ಜಾರಿಗೆ ದಿನಗಣನೆ ಆರಂಭಗೊಂಡಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಕೆ ಮಾಡಲಾಗುತ್ತಿದೆ. ಆ ನಂತ್ರ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ಹೆಚ್ಚಳದ ನಿರ್ಧಾರ ಪ್ರಕಟಿಸೋ ಸಾಧ್ಯತೆ ಇದೆ. ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಿ ಕಾಂಗ್ರೆಸ್ ಸರ್ಕಾರ ಸಿಹಿಸುದ್ದಿ ನೀಡಿತ್ತು. ಅದಕ್ಕೂ ಮುನ್ನಾ ಹಳೇ ಪಿಂಚಣಿ ಯೋಜನೆಯನ್ನು ಕೆಲ … Continue reading BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ಸಿಎಂ ಸಿದ್ಧರಾಮಯ್ಯಗೆ ‘7ನೇ ವೇತನ ಆಯೋಗ’ದ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed