ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾಸಗಿ ಆಸ್ಪತ್ರೆಗಳಲ್ಲಿ `ಕ್ಯಾಶ್ ಲೆಸ್’ ಚಿಕಿತ್ಸೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಇಂದು `SSLC’ ಭಾಷಾ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಸರ್ಕಾರಿ ನೌಕರರು ಹಾಗೂ ಅವರ  ಅವಲಂಬಿತ ಕುಟುಂಬದ 25 ಲಕ್ಷ ಸದಸ್ಯರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯದ ಅವಕಾಶ ಸಿಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ … Continue reading ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾಸಗಿ ಆಸ್ಪತ್ರೆಗಳಲ್ಲಿ `ಕ್ಯಾಶ್ ಲೆಸ್’ ಚಿಕಿತ್ಸೆ