ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಫೋಷಿಸಿದ್ದಾರೆ. ಇನ್ನೂ ಎಂಪಿ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತಿರುವು ಪಡೆದುಕೊಂಡಿದೆ. ಇಂದು ರೇಣುಕಾಚಾರ್ಯ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಸಾಂತ್ವನ … Continue reading 7th Pay Commission | ರಾಜ್ಯ ಸರ್ಕಾರಿ ನೌಕರರರಿಗೆ ಸಿಹಿ ಸುದ್ದಿ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚನೆ ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed