‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವೇತನ ಮತ್ತು ಭತ್ಯೆಗಳ ಪರಿಷ್ಕರಣೆ’ಗೆ ಸಮಿತಿ ರಚನೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹು ದಿನದ ಭೇಟಿಕೆ ಈಡೇರಿಕೆಗಾಗಿ, ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ( Salary and Allowances ( ಪರಿಷ್ಕರಣೆಗಾಗಿ ವೇತನ ಸಮಿತಿ, ಆಯೋಗ ರಚಿಸೋದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಂದ ಅಕ್ಟೋಬರ್-2022ರ … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವೇತನ ಮತ್ತು ಭತ್ಯೆಗಳ ಪರಿಷ್ಕರಣೆ’ಗೆ ಸಮಿತಿ ರಚನೆಗೆ ಸಿಎಂ ಬೊಮ್ಮಾಯಿ ಸೂಚನೆ