BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ: ‘NPS ರದ್ದತಿ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ ( CM Siddaramaiah ) ಇಂದು ಮಹತ್ವದ ಘೋಷಣೆ ಮಾಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ( Cancellation of NPS ) … Continue reading BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ: ‘NPS ರದ್ದತಿ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಘೋಷಣೆ