ರಾಜ್ಯದ ‘ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ‘7ನೇ ವೇತನ ಆಯೋಗ’ ಜಾರಿಗೆ ‘ಸಿಎಂ ಸಿದ್ಧರಾಮಯ್ಯ’ ಒಲವು

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಜೂನ್.4ರಂದು ಫಲಿತಾಂಶ ಪ್ರಕಟಗೊಳ್ಳುವುದೊಂದೇ ಬಾಕಿ ಇದೆ. ಈಗ ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ, ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಸಿಹಿಸುದ್ದಿ ಹೊರಬೀಳಲಿದೆ. ಹೌದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು, ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಸಿಎಂ ಸಿದ್ಧರಾಮಯ್ಯ ಒಲವು … Continue reading ರಾಜ್ಯದ ‘ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ‘7ನೇ ವೇತನ ಆಯೋಗ’ ಜಾರಿಗೆ ‘ಸಿಎಂ ಸಿದ್ಧರಾಮಯ್ಯ’ ಒಲವು