ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಆನ್‌ಲೈನ್‌ ತರಬೇತಿ ಪೋರ್ಟಲ್‌’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಆನ್ ಲೈನ್ ಮೂಲಕ ಸರ್ಕಾರಿ ನೌಕರರಿಗೆ ತರಬೇತಿ ನೀಡುವಂತ ಪೋರ್ಟಲ್ ಗೆ ಇಂದು ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ರಾಜ್ಯ ಸರ್ಕಾರದ  ತರಬೇತಿ ನೀತಿ 1997 ರಂತೆ, ಆಡಳಿತ ತರಬೇತಿ ಸಂಸ್ಥೆ, ಮೈಸೂರು, ಜಿಲ್ಲಾ ತರಬೇತಿ ಕೇಂದ್ರಗಳು ಮತ್ತು ಸಚಿವಾಲಯ ತರಬೇತಿ ಸಂಸ್ಥೆಯ ಮೂಲಕ ಸಿಬ್ಬಂದಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿಯನ್ನು ನೀಡುವ ಮಹತ್ವದ ಹೆಜ್ಜೆ ಕೈಗೊಳ್ಳಲಾಗಿದೆ. ಇನ್ನು ಮುಂದೆ ತರಬೇತಿ ಕೇವಲ ಭೌತಿಕವಷ್ಟೇ ಅಲ್ಲದೆ, I-GoT ವೇದಿಕೆಯ … Continue reading ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಆನ್‌ಲೈನ್‌ ತರಬೇತಿ ಪೋರ್ಟಲ್‌’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ