BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2026ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣಕ್ಕೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ಇತರೆ ಸೌಲಭ್ಯಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( Computer Literacy Test-CLT) ತೇರ್ಗಡೆ ಕಡ್ಡಾಯವಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ದಿನಾಂಕ 31-12-2025ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ದಿನಾಂಕ 31-12-2026ರವರೆಗೆ ಅವಧಿಯನ್ನು ವಿಸ್ತರಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ … Continue reading BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2026ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣಕ್ಕೆ ಅವಕಾಶ