ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು … Continue reading GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2025ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್’ಗೆ ಅವಕಾಶ
Copy and paste this URL into your WordPress site to embed
Copy and paste this code into your site to embed