‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.38.75ರಿಂದ ಶೇ.42.5ರಷ್ಟು ಹೆಚ್ಚಿಸಿ ಆದೇಶ | DA Hike
ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಈಗಾಗಲೇ ಆದೇಶ ಮಾಡಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ( Karnataka Government Employees ) ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆಯನ್ನು ( Dearness Allowance -DA ) ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಇಂದು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಲು ಅನುಮೋದನೆ ನೀಡಲಾಗಿದೆ ಎಂದಿದೆ. ಕೇಂದ್ರ … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.38.75ರಿಂದ ಶೇ.42.5ರಷ್ಟು ಹೆಚ್ಚಿಸಿ ಆದೇಶ | DA Hike
Copy and paste this URL into your WordPress site to embed
Copy and paste this code into your site to embed