‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಪೂರ್ಣ ಪ್ರಮಾಣದ ನಿವೃತ್ತಿ ವೇತನದ ಮಿತಿ ’30 ವರ್ಷ’ಕ್ಕೆ ಇಳಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವ ಅದ್ದೇಶಕ್ಕಾಗಿ ಗರಿಷ್ಠ ಅರ್ಹತಾದಾಯಕ ಸೇವೆಯ ಪ್ರಮಾಣವನ್ನು 30 ವರ್ಷಕ್ಕೆ ಇಳಿಕೆ ಮಾಡಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಆದೇಶ ಸಂಖ್ಯೆ: ಆಇ 22 ಎಸ್‌ಆರ್‌ಪಿ 2017, ದಿನಾಂಕ 01.06.2017ರನ್ವಯ ರಚಿಸಲಾಗಿದ್ದ ಆರನೇ ರಾಜ್ಯ ವೇತನ ಆಯೋಗವು ದಿನಾಂಕ 31.01.2018ರಂದು ತನ್ನ ವರದಿಯನ್ನು (ಮೊದಲ ಸಂಪುಟ) ಸಲ್ಲಿಸಿದೆ. … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಪೂರ್ಣ ಪ್ರಮಾಣದ ನಿವೃತ್ತಿ ವೇತನದ ಮಿತಿ ’30 ವರ್ಷ’ಕ್ಕೆ ಇಳಿಕೆ
Copy and paste this URL into your WordPress site to embed
Copy and paste this code into your site to embed