GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ | Govt Employee

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರವು ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಜೂನ್.30ರವರೆಗೆ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,  2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 12.05.2025 ರಿಂದ 14.06.2025 ರವರೆಗೆ ಕೈಗೊಳ್ಳಲು ಗ್ರೂಪ್-ಎ … Continue reading GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ | Govt Employee