ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಹಬ್ಬದ ಮುಂಗಡ ಪಡೆಯಲು ಈ ಹಬ್ಬಗಳನ್ನು ಸೇರ್ಪಡೆಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡ ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಹೆಚ್ಚುವರಿಯಾಗಿ ಕೆಲವು ಹಬ್ಬಗಳನ್ನು ಸೇರ್ಪಡೆಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸರ್ಕಾರದ ಆದೇಶಗಳ ಅನುಸಾರ ಹಬ್ಬಗಳಿಗಾಗಿ ಮುಂಗಡ ಹಣವನ್ನು ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲು ನಿಗದಿಪಡಿಸಿದ ಅರ್ಜಿಯಲ್ಲಿ ಈ ಕೆಳಕಂಡ ಹಬ್ಬಗಳಿಗೆ ಮಾತ್ರ ಹಬ್ಬದ ಮುಂಗಡ ಹಣವನ್ನು ಮಂಜೂರು ಮಾಡಲಾಗುತ್ತಿದೆ … Continue reading ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಹಬ್ಬದ ಮುಂಗಡ ಪಡೆಯಲು ಈ ಹಬ್ಬಗಳನ್ನು ಸೇರ್ಪಡೆಗೊಳಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed