ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಸರ್ಕಾರವು ತುಟ್ಟಿಭತ್ಯೆ ದರಗಳನ್ನು ( Dearness Allowance-DA) ಪರಿಷ್ಕರಿಸಿ ಆದೇಶಿಸಿದೆ. ಪ್ರಸ್ತುತ ಮೂಲ ವೇತನದ ಶೇ.10.75ರಿಂದ ಶೇ.12.25ಕ್ಕೆ ಪರಿಷ್ಕರಿಸಿ ಆದೇಶಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 10.75 ರಿಂದ ಶೇಕಡ 12.25 … Continue reading BREAKING: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike
Copy and paste this URL into your WordPress site to embed
Copy and paste this code into your site to embed