‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ‘ಕೆಜಿಐಡಿ ಬೋನಸ್’ ಘೋಷಣೆ | Karnataka Government Employees
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯು ಸರ್ಕಾರಿ ನೌಕರರಿಗೆ 2018ರಿಂದ 2020ರ ಅವಧಿಯವರೆಗೆ ಬಾಕಿ ಇದ್ದಂತ 2 ವರ್ಷಗಳ ಕೆಜಿಐಡಿ ಬೋನಸ್ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ‘ಕೆಜಿಐಡಿ ಬೋನಸ್’ ಘೋಷಣೆ | Karnataka Government Employees
Copy and paste this URL into your WordPress site to embed
Copy and paste this code into your site to embed