BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಆ.17ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ನಗರದಲ್ಲಿ ಆಗಸ್ಟ್.17ರಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವಂತ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದರಲ್ಲಿ ಭಾಗಿಯಾಗೋದಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್.17ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ … Continue reading BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಆ.17ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು