‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಫೆ.27, 28ರಂದು ‘ವಿಶೇಷ ಸಾಂಧರ್ಬಿಕ ರಜೆ’ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಮ್ಮೇಳನವನ್ನು ಇದೇ ಫೆಬ್ರವರಿ 27, 28ರಂದು ನಡೆಸಲು ನಿಗದಿ ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ಭಾಗಿಯಾಗೋದಕ್ಕೆ ಸರ್ಕಾರಿ ನೌಕರರಿದೆ ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 27-02-2024ರಂದು ಬೆಂಗಳೂರು ನಗರದಲ್ಲಿ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಫೆ.27, 28ರಂದು ‘ವಿಶೇಷ ಸಾಂಧರ್ಬಿಕ ರಜೆ’ ಮಂಜೂರು