GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘KAS ಪರೀಕ್ಷೆ’ ಬರೆಯಲು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಾಳೆ ಕೆಪಿಎಸ್ಸಿಯಿಂದ ನಡೆಯುತ್ತಿರುವಂತ ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ, ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27.08.2024 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ … Continue reading GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘KAS ಪರೀಕ್ಷೆ’ ಬರೆಯಲು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು