BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಾಳೆಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ದಿನಾಂಕ: 19.03.2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣ, ಕಬ್ಬನ್ ಉದ್ಯಾನವನ, ಬೆಂಗಳೂರು … Continue reading BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು