‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಸಂಘದ ಚುನಾವಣೆಯಂದು ಮತದಾನಕ್ಕೆ 2 ಗಂಟೆ ‘ವಿಶೇಷ ಅನುಮತಿ’

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ 08-10-2024ರಿಂದ ದಿನಾಂಕ 04-12-2024ರವರೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಭಾಗವಹಿಸಿ, ಮತವನ್ನು ಚಲಾಯಿಸುವ ನೌಕರರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುಮತಿ ನೀಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ಸರ್ಕಾರಿ … Continue reading ‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಸಂಘದ ಚುನಾವಣೆಯಂದು ಮತದಾನಕ್ಕೆ 2 ಗಂಟೆ ‘ವಿಶೇಷ ಅನುಮತಿ’