ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನ್ನುವಂತೆ ಸರ್ಕಾರವು ನೌಕರರಿಗೆ ( Karnataka Government Employees ) ತುಟ್ಟಿಭತ್ಯೆಯನ್ನು ( Dearness Allowance-DA) ಶೇ.1.50ರಷ್ಟು ಹೆಚ್ಚಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ದಿನಾಂಕ 01-01-2025ರಿಂದ ಅನ್ವಯವಾಗುವಂತೆ ಶೇ.1.50 ತುಟ್ಟಿಭತ್ಯೆಯನ್ನು ಹೆಚ್ಚಿಸಿ ( DA Hike ) ಅನುಮೋದನೆ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.10.75ರಿಂದ … Continue reading BREAKING: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ 1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike
Copy and paste this URL into your WordPress site to embed
Copy and paste this code into your site to embed