ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಕಲಿಕೆ ಸುಧಾರಣೆಗೆ ‘ಶಿಕ್ಷ ಕೋಪೈಲಟ್ ಯೋಜನೆ’ ಜಾರಿ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಅವರು ಶಿಕ್ಷ ಕೋಪೈಲಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ … Continue reading ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಕಲಿಕೆ ಸುಧಾರಣೆಗೆ ‘ಶಿಕ್ಷ ಕೋಪೈಲಟ್ ಯೋಜನೆ’ ಜಾರಿ