BREAKING: ಸಂಚಾರ ನಿಯಮ ಉಲ್ಲಂಘನೆ: ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ಹೊರಡಿಸಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ದಂಡ ಪಾವತಿಗೆ ನವೆಂಬರ್.21ರಿಂದ ಡಿಸೆಂಬರ್.12ರವರೆಗೆ ಅವಧಿ ವಿಸ್ತರಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ನಾಳೆಯಿಂದ ಡಿಸೆಂಬರ್ 12ರವರೆಗೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಲಾಗಿದೆ. ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ … Continue reading BREAKING: ಸಂಚಾರ ನಿಯಮ ಉಲ್ಲಂಘನೆ: ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ