GOOD NEWS: ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ‘ವಾರ್ಷಿಕ ಆರೋಗ್ಯ ತಪಾಸಣೆ ವೆಚ್ಚ’ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜರಲ್ ಆಫ್ ಪೊಲೀಸ್ ಅವರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ. 1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿದ್ದು, ಸದರಿ ಸರ್ಕಾರದ ಆದೇಶವನ್ನು … Continue reading GOOD NEWS: ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ‘ವಾರ್ಷಿಕ ಆರೋಗ್ಯ ತಪಾಸಣೆ ವೆಚ್ಚ’ ಹೆಚ್ಚಿಸಿ ಸರ್ಕಾರ ಆದೇಶ