Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪೌಷ್ಠಿಕ ಧಾನ್ಯ ಒಳಗೊಂಡ `ಆಹಾರ ಕಿಟ್’ ವಿತರಣೆ.!
KARNATAKA

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪೌಷ್ಠಿಕ ಧಾನ್ಯ ಒಳಗೊಂಡ `ಆಹಾರ ಕಿಟ್’ ವಿತರಣೆ.!

By kannadanewsnow5711/09/2025 7:27 AM

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜೊತೆಗೆ ಪೌಷ್ಠಿಕ ಧಾನ್ಯ ಒಳಗೊಂಡ ಕಿಟ್ ಒದಗಿಸಲು ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಸಭೆಯ ಮುಖ್ಯಾಂಶಗಳು ಹೀಗಿವೆ;
• ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು.

• ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.

• ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.

• ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.

• ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.

• ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

Good news for state ration card holders: Distribution of 'food kits' containing nutritious grains!
Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.