BREAKING: ರಾಜ್ಯದ ‘ರೇಷನ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಇನ್ಮುಂದೆ 5 ಕೆಜಿ ಅಕ್ಕಿ ಬದಲು ‘ಆಹಾರದ ಕಿಟ್’ ವಿತರಣೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ 5 ಕೆಜಿ ಅಕ್ಕಿಯ ಬದಲಾಗಿ ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ತಿಂಗಳಿನಿಂದ ರೇಷನ್ ಕಾರ್ಡ್ ಬದಲಾಗಿ ಆಹಾರ ಕಿಟ್ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ವೇತನ ಕಾಮಗಾರಿಗಳನ್ನು ರೂ. 2000 ಕೋಟಿಗಳ ಅಂದಾಜು ವೆಚ್ಚದಲ್ಲಿ … Continue reading BREAKING: ರಾಜ್ಯದ ‘ರೇಷನ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಇನ್ಮುಂದೆ 5 ಕೆಜಿ ಅಕ್ಕಿ ಬದಲು ‘ಆಹಾರದ ಕಿಟ್’ ವಿತರಣೆಗೆ ಸರ್ಕಾರ ನಿರ್ಧಾರ