ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ಬಯೋಮೆಟ್ರಿಕ್’ ಬರದಿದ್ದರೆ ಮ್ಯಾನುವಲ್ ಆಗಿ ಬರೆದು ಪಡಿತರ ವಿತರಣೆ.!

ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ತಿಳಿಸಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಆಹಾರ ಆಯೋಗದ ಜಿಲ್ಲೆಯ ಭೇಟಿ ಮತ್ತು ಪರಿಶೀಲನೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದೆ ಆಹಾರದ ಕೊರತೆ ಇತ್ತು. ಇದೀಗ ಕೊರತೆ ಇಲ್ಲ, ಆಹಾರ ನಮ್ಮ ಹಕ್ಕಾಗಿದ್ದು … Continue reading ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ಬಯೋಮೆಟ್ರಿಕ್’ ಬರದಿದ್ದರೆ ಮ್ಯಾನುವಲ್ ಆಗಿ ಬರೆದು ಪಡಿತರ ವಿತರಣೆ.!