GOOD NEWS: ರಾಜ್ಯ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮರುಗಣತಿಗೆ ಶಿಕ್ಷಕರ ನಿಯೋಜನೆ ಇಲ್ಲ

ಬೆಂಗಳೂರು: ರಾಜ್ಯ ಸರ್ಕಾರವು ಜಾತಿಗಣಿತಿಯ ಮರು ಸಮೀಕ್ಷೆಗೆ ಆದೇಶಿಸಿದೆ. ಈ ಮರುಗಣತಿಗೆ ಶಿಕ್ಷಕರನ್ನು ನಿಯೋಜಿಸುವುದಿಲ್ಲ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ – ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ … Continue reading GOOD NEWS: ರಾಜ್ಯ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮರುಗಣತಿಗೆ ಶಿಕ್ಷಕರ ನಿಯೋಜನೆ ಇಲ್ಲ