GOOD NEWS: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ಸುಗಳಲ್ಲಿ ಸ್ಯಾನ್ ಮಾಡಿ, ಪೇ ಮಾಡಲು ಅವಕಾಶ

ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಬಸ್ಸುಗಳಲ್ಲಿ ಕ್ಯಾಶ್ ಲೆಸ್ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸಿದೆ. ಹೀಗಾಗಿ ಪ್ರಯಾಣಿಕರು ಟಿಕೆಟ್ ಖರೀದಿಸಿದಂತ ಹಣವನ್ನು ಸ್ಕ್ಯಾನ್ ಮಾಡಿ, ಪೇ ಮಾಡಬಹುದಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌ ಯುಗ ಆರಂಭಗೊಂಡಿದೆ ಎಂದಿದ್ದಾರೆ. ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರಿಗೆ ಎದುರಾಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ರಾಜ್ಯ ಸರ್ಕಾರ ಮುಕ್ತಿ ಹಾಡಿದ್ದು, … Continue reading GOOD NEWS: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ಸುಗಳಲ್ಲಿ ಸ್ಯಾನ್ ಮಾಡಿ, ಪೇ ಮಾಡಲು ಅವಕಾಶ