ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು
ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಕೆಟ್ ದರದಲ್ಲಿನ ರೌಂಡಪ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಪಡಿಸಲಾಗುತ್ತಿದೆ. ಹೀಗಾಗಿ ಹೆಚ್ಚುವರಿ ರೌಂಡಪ್ ಹಣ ಪ್ರಯಾಣಿಕರಿಗೆ ಉಳಿದಂತೆ ಆಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೌಂಡಪ್ ವ್ಯವಸ್ಥೆಯು ಪ್ರತಿಷ್ಟಿತ ಸಾರಿಗೆಗಳಲ್ಲಿ ( Premium Service buses 400 ಬಸ್ಸುಗಳಲ್ಲಿ ಮಾತ್ರ) ಜಾರಿಯಲ್ಲಿದ್ದು, ಅದರಲ್ಲೂ ETM ಮತ್ತು ಅವತಾರ್ ಕೌಂಟರ್ ಗಳಲ್ಲಿ ಪಡೆಯುವ ಟಿಕೇಟ್ ಗೆ ಮಾತ್ರ ಈ ವ್ಯವಸ್ಥೆ … Continue reading ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು
Copy and paste this URL into your WordPress site to embed
Copy and paste this code into your site to embed