ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ಮತ್ತು ನೌಕರರಿಗೆ ಸರ್ಕಾರವು ಮಹತ್ವದ ವರದಾನ ನೀಡಿದೆ. ಹಲವು ದಿನಗಳ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಯ ಹಿಂಬಾಕಿ (Arrears) ಪಾವತಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರವು ಮೊದಲ ಹಂತವಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಹಿನ್ನೆಲೆ: ಏನು ಈ ವೇತನ ಬಾಕಿ? ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರಾಸಾ ನಿಗಮ (KSRTC), ಬಿಎಂಟಿಸಿ (BMTC), ವಾಕರಾ ಸಾ ಸಂಸ್ಥೆ (NWKRTC) ಮತ್ತು ಕಕರಾ ಸಾ ನಿಗಮಗಳ (KKRTC) … Continue reading GOOD NEWS: ರಾಜ್ಯದ ಸಾರಿಗೆ ನೌಕರರಿಗೆ ಸಿಹಿಸುದ್ದಿ: 26 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ
Copy and paste this URL into your WordPress site to embed
Copy and paste this code into your site to embed