ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿ : ನಾಳೆ `ಸ್ಮಾರ್ಟ್ ಕಾರ್ಡ್’ ವಿತರಣೆ

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಇದೇ ಜುಲೈ 12ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ “ಚಿತ್ರದುರ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಘನ ಉಪಸ್ಥಿತಿವಹಿಸುವರು. ಕಾರ್ಮಿಕ … Continue reading ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿ : ನಾಳೆ `ಸ್ಮಾರ್ಟ್ ಕಾರ್ಡ್’ ವಿತರಣೆ